September 11, 2025
IMG-20250606-WA0077

ಮಾನ್ಯರೆ ಇಂದು ದಿನಾಂಕ 05-06-2025 ರಂದು ಚಿಕ್ಕಮಗಳೂರು ಕಾರ್ಮಿಕ ಭವನದಲ್ಲಿ ಚಿಕ್ಕಮಗಳೂರು ವಿಭಾಗದ ಮಾನ್ಯ ಸಹಾಯಕ ಕಾರ್ಮಿಕ ಆಯುಕ್ತರ ಅಧ್ಯಕ್ಷತೆಯಲ್ಲಿ 12/06/2025 ರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಕ್ಕೆ ಸಂಭಂದಿಸಿದ ಪೂರ್ವಭಾವಿ ಸಭೆ ನಡೆಯಿತು. ಮಾನ್ಯ ಕಾರ್ಮಿಕ ಅಧಿಕಾರಿಗಳ ನೇರ ನಿಗಾವಣೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.

Leave a Reply

Your email address will not be published. Required fields are marked *

error: Content is protected !!
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 91640 32789, 951910209 ಉಮೇಶ್ ಬಾಣಾವರ ಸಂಪಾದಕರು