
ಅರಸೀಕೆರೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿಕ್ಷಣ ಇಲಾಖೆ ವತಿಯಿಂದ ಅರಸಿಕೆರೆ ತಾಲೂಕಿನ ಬೆಳಗುಂಬ ಪ್ರೌಢಶಾಲೆ ಹಾಗೂ ಬೆಳವತ್ತಳ್ಳಿ ಪ್ರೌಢಶಾಲೆಗಳಲ್ಲಿ ಸಸಿ ನೀಡುವ ಕಾರ್ಯಕ್ರಮ ನಡೆಯಿತು
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್. ಬಿ ಆರ್ ಸಿ ಶಂಕರ್. ಸಿ ಆರ್ ಪಿ ಕೊಟ್ರೇಶ್. ಹಾಗೂ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು