
ಇಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು.
ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನ ದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು, ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವ ಮಹಾ ಸಂಸ್ಥಾನ ಪೀಠ ಚಿತ್ರದುರ್ಗ ದ ಶ್ರೀ ಶ್ರೀ ಶ್ರೀ ಡಾ // ಬಸವ ಮಾಚಿದೇವ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಿದ್ದರು,
ಈ ಒಂದು ಸಂಧರ್ಭದಲ್ಲಿ ಅರಸೀಕೆರೆ ನಗರಸಭಾ ಅಧ್ಯಕ್ಷರಾದ ಎಂ ಸಮೀವುಲ್ಲಾ. ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಧರ್ಮಶೇಖರ್.
ಅರಸೀಕೆರೆ ತಾಲ್ಲೂಕು ಶ್ರೀ ಮಡಿವಾಳ ಮಾಚಿದೇವ ಸಂಘ ದ ಅಧ್ಯಕ್ಷರಾದ ಶ್ರೀ ಶಿವಣ್ಣ ಬಾಗೇಶಪುರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು