
*ಹಾಸನ ಜಿಲ್ಲಾ ಸಮಿತಿಯ ಸಭೆಯನ್ನು ಇದೆ ಭಾನುವಾರ 22 06:. 2025 ರಂದು ಬೆಳಿಗ್ಗೆ 12 ಗಂಟೆಗೆ ಸರಿಯಾಗಿ ಹಾಸನ ಕ್ಷೇತ್ರ ಸಮಿತಿಯ ಕಚೇರಿಯಲ್ಲಿ ಜಿಲ್ಲಾ ಸಮಿತಿಯ ಸಭೆಯನ್ನು ಮಾಡಲು ತೀರ್ಮಾನಿಸಲಾಗಿದೆ ಹಿಂದೆ ತಿಳಿಸಿರುವ ದಿನಾಂಕ ನಿಗದಿಯಾಗಿದ್ದು ಈ ದಿನಾಂಕದಂದು ಅಧ್ಯಕ್ಷರು ಅವರ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದು ಆ ಸ್ಥಾನಕ್ಕೆ ಜಿಲ್ಲಾಧ್ಯಕ್ಷರ ನೇಮಕ ಮಾಡ ಬೇಕಾಗಿರುವುದರಿಂದ ಸಭೆಯಲ್ಲಿ ಅಧ್ಯಕ್ಷರನ್ನು ನೇಮಕ ಮಾಡಬೇಕಾಗಿದೆ ಆದ್ದರಿಂದ ದಯಮಾಡಿ ಎಲ್ಲಾ ತಾಲೂಕು ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ತಪ್ಪದೆ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್ ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ*