September 11, 2025
IMG-20250529-WA0004

ಅರಸೀಕೆರೆ ತಾಲೂಕ್, ನ್ಯಾಯ ಬೆಲೆ ಅಂಗಡಿ ಮಾಲೀಕರಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುವುದು ಏನೆಂದರೆ ದಿನಾಂಕ 1.6-2025 ರಂದು ಹಾಸನದಲ್ಲಿ ಜಿಲ್ಲಾ ಮಟ್ಟದ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆ ಅಂಬೇಡ್ಕರ್ ಭವನ ಹರ್ಷ ಮಹಲ್ ರಸ್ತೆ, ಹಾಸನ. ನಡೆಯುತ್ತಿದ್ದು ಈ ಸಭೆಗೆ ಎಲ್ಲಾ ಮಾಲೀಕರು ತಪ್ಪದೆ ಸ್ವಯಂ ಪ್ರೇರಿತರಾಗಿ ಹಾಜರಾಗಬೇಕಾಗಿ ಹಾಗೂ ಈ ಸಭೆಗೆ ನಮ್ಮ ರಾಜ್ಯ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪನವರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ದೇಶಕರುಗಳು ಭಾಗವಹಿಸುತ್ತಿದ್ದು ಹಾಗೂ ಈ ದಿನವೇ ಶ್ರೀ ಕೃಷ್ಣಪ್ಪನವರ ಜನ್ಮದಿನ ಆಗಿದ್ದು ಈ ಕಾರ್ಯಕ್ರಮಕ್ಕೆ ಎಲ್ಲಾ ಮಾಲೀಕರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಡಬೇಕೆಂದು ಕೇಳಿಕೊಳ್ಳುತ್ತೇವೆ ಇಂತಿ ನ್ಯಾಯ ಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷರಾದ ದೊಡ್ಡೇನಹಳ್ಳಿ ವೇದಮೂರ್ತಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 91640 32789, 951910209 ಉಮೇಶ್ ಬಾಣಾವರ ಸಂಪಾದಕರು